വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
41 : 13

اَوَلَمْ یَرَوْا اَنَّا نَاْتِی الْاَرْضَ نَنْقُصُهَا مِنْ اَطْرَافِهَا ؕ— وَاللّٰهُ یَحْكُمُ لَا مُعَقِّبَ لِحُكْمِهٖ ؕ— وَهُوَ سَرِیْعُ الْحِسَابِ ۟

ನಾವು ಭೂಮಿಯನ್ನು ಅದರ ಅಂಚುಗಳಿAದ ಕಿರಿದಾಗಿಸುತ್ತಿರುವುದನ್ನು ಅವರು ನೋಡುವುದಿಲ್ಲವೇ? ಮತ್ತು ಅಲ್ಲಾಹನೇ ತೀರ್ಮಾನಿಸುತ್ತಾನೆ; ಅವನ ತೀರ್ಮಾನಗಳನ್ನು ಬದಲಾಯಿಸುವವನಾರಿಲ್ಲ ಅವನು ಅತಿ ಶೀಘ್ರವಾಗಿ ವಿಚಾರಣೆ ನಡೆಸುವವನಾಗಿದ್ದಾನೆ. info
التفاسير: