വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
6 : 14

وَاِذْ قَالَ مُوْسٰی لِقَوْمِهِ اذْكُرُوْا نِعْمَةَ اللّٰهِ عَلَیْكُمْ اِذْ اَنْجٰىكُمْ مِّنْ اٰلِ فِرْعَوْنَ یَسُوْمُوْنَكُمْ سُوْٓءَ الْعَذَابِ وَیُذَبِّحُوْنَ اَبْنَآءَكُمْ وَیَسْتَحْیُوْنَ نِسَآءَكُمْ ؕ— وَفِیْ ذٰلِكُمْ بَلَآءٌ مِّنْ رَّبِّكُمْ عَظِیْمٌ ۟۠

ಮೂಸ ತಮ್ಮ ಜನಾಂಗದೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ; ಅಲ್ಲಾಹನು ನಿಮ್ಮನ್ನು ಫಿರ್‌ಔನಿನ ಪರಿವಾರದಿಂದ ರಕ್ಷಿಸಿ ನಿಮ್ಮ ಮೇಲೆ ಮಾಡಿದ ಅನುಗ್ರಹಗಳನ್ನು ಸ್ಮರಿಸಿರಿ. ಅವರು ನಿಮಗೆ ಮಹಾ ಹಿಂಸೆ ಕೊಡುತ್ತಿದ್ದರು. ನಿಮ್ಮ ಗಂಡು ಸಂತತಿಗಳನ್ನು ಕೊಂದು ನಿಮ್ಮ ಹೆಣ್ಣು ಸಂತತಿಗಳನ್ನು ಜೀವಂತವಾಗಿ ಬಿಡುತ್ತಿದ್ದರು, ಮತ್ತು ನಿಮಗೆ ಅದರಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ಮಹಾ ಪರೀಕ್ಷೆಯಿತ್ತು. info
التفاسير: