വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
54 : 15

قَالَ اَبَشَّرْتُمُوْنِیْ عَلٰۤی اَنْ مَّسَّنِیَ الْكِبَرُ فَبِمَ تُبَشِّرُوْنَ ۟

ಅವರು ಹೇಳಿದರು; ನನಗೆ ವೃದ್ಧಾಪ್ಯ ಬಾಧಿಸಿದ ಮೇಲೆ ನೀವು ಸುವಾರ್ತೆ ನೀಡುತ್ತಿರುವಿರಾ ? ಎಂತಹ ಸುವಾರ್ತೆಯನ್ನು ನೀಡುತ್ತಿರುವಿರಿ ? info
التفاسير: