വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
118 : 16

وَعَلَی الَّذِیْنَ هَادُوْا حَرَّمْنَا مَا قَصَصْنَا عَلَیْكَ مِنْ قَبْلُ ۚ— وَمَا ظَلَمْنٰهُمْ وَلٰكِنْ كَانُوْۤا اَنْفُسَهُمْ یَظْلِمُوْنَ ۟

ನಾವು ಯಹೂದರ ಮೇಲೆ ನಿಷಿದ್ಧಗೊಳಿಸಿದವುಗಳನ್ನು ನಿಮಗೆ ಮೊದಲೇ ವಿವರಿಸಿಕೊಟ್ಟಿದ್ದೇವೆ. ನಾವು ಅವರ ಮೇಲೆ ಅನ್ಯಾಯ ಮಾಡಿರಲಿಲ್ಲ. ಆದರೆ ಅವರು ಸ್ವತಃ ತಮ್ಮ ಮೇಲೆ ಅನ್ಯಾಯ ಮಾಡುತ್ತಿದ್ದರು. info
التفاسير: