വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
126 : 16

وَاِنْ عَاقَبْتُمْ فَعَاقِبُوْا بِمِثْلِ مَا عُوْقِبْتُمْ بِهٖ ؕ— وَلَىِٕنْ صَبَرْتُمْ لَهُوَ خَیْرٌ لِّلصّٰبِرِیْنَ ۟

ನೀವು ಪ್ರತಿಕಾರ ಕೈಗೊಳ್ಳುವುದಾದರೆ ನಿಮಗೆ ಎಷ್ಟು ಪ್ರಹಾರ ಬಿದ್ದಿದೆಯೋ ಅಷ್ಟು ಮಾತ್ರವೇ ಪ್ರತಿಕಾರಪಡೆಯಿರಿ. ಇನ್ನು ನೀವು ಸಹನೆ ವಹಿಸುವುದಾದರೆ ನಿಸ್ಸಂಶಯವಾಗಿಯು ಸಹನಾಶೀಲರಿಗೆ ಇದು ಅತ್ಯುತ್ತಮವಾಗಿದೆ. info
التفاسير: