വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
23 : 16

لَا جَرَمَ اَنَّ اللّٰهَ یَعْلَمُ مَا یُسِرُّوْنَ وَمَا یُعْلِنُوْنَ ؕ— اِنَّهٗ لَا یُحِبُّ الْمُسْتَكْبِرِیْنَ ۟

ನಿಸ್ಸಂದೇಹವಾಗಿಯು ಅಲ್ಲಾಹನು ಅವರು ರಹಸ್ಯಗೊಳಿಸುವ ಮತ್ತು ಬಹಿರಂಗಗೊಳಿಸುವ ಸಕಲವನ್ನೂ ಅರಿಯುತ್ತಾನೆ. ಖಂಡಿತವಾಗಿಯು ಅವನು ಅಹಂಕಾರ ತೋರುವವರನ್ನು ಮೆಚ್ಚುವುದಿಲ್ಲ. info
التفاسير: