വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
29 : 16

فَادْخُلُوْۤا اَبْوَابَ جَهَنَّمَ خٰلِدِیْنَ فِیْهَا ؕ— فَلَبِئْسَ مَثْوَی الْمُتَكَبِّرِیْنَ ۟

ಆದುದರಿಂದ ನೀವು ನರಕದ ದ್ವಾರಗಳಲ್ಲಿ ಪ್ರವೇಶಿಸಿರಿ. ನೀವು ಅದರಲ್ಲಿ ಶಾಶ್ವತವಾಗಿರುವಿರಿ. ಕೊನೆಗೆ ಅಹಂಕಾರಿಗಳ ವಾಸಸ್ಥಾನವು ಅದೆಷ್ಟು ಕೆಟ್ಟದು!. info
التفاسير: