വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
34 : 16

فَاَصَابَهُمْ سَیِّاٰتُ مَا عَمِلُوْا وَحَاقَ بِهِمْ مَّا كَانُوْا بِهٖ یَسْتَهْزِءُوْنَ ۟۠

ಕೊನಗೆ ಅವರು ಎಸಗಿರುವ ದುಷ್ಕೃತ್ಯಗಳ ಪರಿಣಾಮವು ಅವರಿಗೆ ಎರಗಿತು. ಮತ್ತು ಅವರು ಯಾವುದನ್ನು ಪರಿಹಾಸ್ಯ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಬಿಟ್ಟಿತು. info
التفاسير: