വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
65 : 16

وَاللّٰهُ اَنْزَلَ مِنَ السَّمَآءِ مَآءً فَاَحْیَا بِهِ الْاَرْضَ بَعْدَ مَوْتِهَا ؕ— اِنَّ فِیْ ذٰلِكَ لَاٰیَةً لِّقَوْمٍ یَّسْمَعُوْنَ ۟۠

ಅಲ್ಲಾಹನು ಆಕಾಶದಿಂದ ನೀರನ್ನು ಸುರಿಸಿ ನಿರ್ಜೀವವಾಗಿದ್ದ ಭೂಮಿಯನ್ನು ಅದರ ಮೂಲಕ ಜೀವಂತಗೊಳಿಸಿದನು. ನಿಜವಾಗಿಯೂ ಗಮನವಿಟ್ಟು ಕೇಳುವವರಿಗೆ ಇದರಲ್ಲೊಂದು ದೃಷ್ಟಾಂತವಿದೆ. info
التفاسير: