വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
68 : 16

وَاَوْحٰی رَبُّكَ اِلَی النَّحْلِ اَنِ اتَّخِذِیْ مِنَ الْجِبَالِ بُیُوْتًا وَّمِنَ الشَّجَرِ وَمِمَّا یَعْرِشُوْنَ ۟ۙ

ನಿಮ್ಮ ಪ್ರಭುವು ಜೇನು ನೊಣಕ್ಕೆ ನೀನು ಪರ್ವತಗಳಲ್ಲೂ, ಮರಗಳಲ್ಲೂ ಹಾಗೂ ಜನರಿಂದ ನಿರ್ಮಿಸಲಾದ ಎತ್ತರದ ಕಟ್ಟಡಗಳಲ್ಲೂ ನಿನ್ನ ಗೂಡುಗಳನ್ನು ನಿರ್ಮಿಸು ಎಂದು ಸಂದೇಶ ನೀಡಿದನು . info
التفاسير: