വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
69 : 16

ثُمَّ كُلِیْ مِنْ كُلِّ الثَّمَرٰتِ فَاسْلُكِیْ سُبُلَ رَبِّكِ ذُلُلًا ؕ— یَخْرُجُ مِنْ بُطُوْنِهَا شَرَابٌ مُّخْتَلِفٌ اَلْوَانُهٗ فِیْهِ شِفَآءٌ لِّلنَّاسِ ؕ— اِنَّ فِیْ ذٰلِكَ لَاٰیَةً لِّقَوْمٍ یَّتَفَكَّرُوْنَ ۟

ನೀನು ಎಲ್ಲಾ ವಿಧದ ಫಲಪುಷ್ಪಗಳ ರಸವನ್ನು ಹೀರು ಮತ್ತು ನಿನ್ನ ಪ್ರಭುವಿನ ಸರಳವಾದ ಮಾರ್ಗಗಳಲ್ಲಿ ಸಂಚರಿಸುತ್ತಿರು. ಅವುಗಳ ಹೊಟ್ಟೆಗಳಿಂದ ವಿಭನ್ನ ಬಣ್ಣಗಳ ಪಾನೀಯವು ಹೊರ ಬರುತ್ತದೆ. ಅದರಲ್ಲಿ ಜನರಿಗೆ ಉಪಶಮನವಿದೆ. ನಿಶ್ಚಯವಾಗಿಯೂ ಚಿಂತಕರಿಗೆ ಇದರಲ್ಲೊಂದು ನಿದರ್ಶನವಿದೆ. info
التفاسير: