വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
110 : 18

قُلْ اِنَّمَاۤ اَنَا بَشَرٌ مِّثْلُكُمْ یُوْحٰۤی اِلَیَّ اَنَّمَاۤ اِلٰهُكُمْ اِلٰهٌ وَّاحِدٌ ۚ— فَمَنْ كَانَ یَرْجُوْا لِقَآءَ رَبِّهٖ فَلْیَعْمَلْ عَمَلًا صَالِحًا وَّلَا یُشْرِكْ بِعِبَادَةِ رَبِّهٖۤ اَحَدًا ۟۠

ಹೇಳಿರಿ: ನಾನು ನಿಮ್ಮಂತಹ ಒಬ್ಬ ಮನುಷ್ಯನಾಗಿದ್ದೇನೆ. ನಿಮ್ಮೆಲ್ಲರ ಆರಾಧ್ಯನು ಕೇವಲ ಏಕೈಕ ಆರಾಧ್ಯನಾಗಿದ್ದಾನೆ ಎಂದು ನನ್ನೆಡೆಗೆ ಸಂದೇಶ ನೀಡಲಾಗುತ್ತಿದೆ. ಆದ್ದರಿಂದ ಯಾರಿಗೆ ತನ್ನ ಪ್ರಭುವಿನ ಭೇಟಿಯ ನಿರೀಕ್ಷೆಯಿದೆಯೋ ಅವನು ಸತ್ಕರ್ಮಗಳನ್ನು ಮಾಡಲಿ ಹಾಗೂ ತನ್ನ ಪ್ರಭುವಿನ ಆರಾಧನೆಯಲ್ಲಿ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸದಿರಲಿ. info
التفاسير: