വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
66 : 18

قَالَ لَهٗ مُوْسٰی هَلْ اَتَّبِعُكَ عَلٰۤی اَنْ تُعَلِّمَنِ مِمَّا عُلِّمْتَ رُشْدًا ۟

ಅವರೊಂದಿಗೆ ಮೂಸಾ ಹೇಳಿದರು: ನಿಮಗೆ ಕಲಿಸಿಕೊಡಲಾಗಿರುವ ಸನ್ಮಾರ್ಗ ಜ್ಞಾನದಿಂದ ನೀವು ನನಗೆ ಕಲಿಸಿ ಕೊಡಲೆಂದು ನಾನು ನಿಮ್ಮ ಜೊತೆ ಬರಲೇ? info
التفاسير: