വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
121 : 2

اَلَّذِیْنَ اٰتَیْنٰهُمُ الْكِتٰبَ یَتْلُوْنَهٗ حَقَّ تِلَاوَتِهٖ ؕ— اُولٰٓىِٕكَ یُؤْمِنُوْنَ بِهٖ ؕ— وَمَنْ یَّكْفُرْ بِهٖ فَاُولٰٓىِٕكَ هُمُ الْخٰسِرُوْنَ ۟۠

ನಾವು ಯಾರಿಗೆ ಗ್ರಂಥವನ್ನು ದಯಪಾಲಿಸಿದ್ದೆವೆಯೋ ಅವರು ಅದರ ಪಾರಾಯಣ ಕ್ರಮದಂತೆ ಪಠಿಸುತ್ತಿರುವರು ಅವರು ಈ ಗ್ರಂಥದಲ್ಲೂ ವಿಶ್ವಾಸವಿರಿಸುತ್ತಾರೆ ಮತ್ತು ಯಾರು ಇದರಲ್ಲಿ ಅವಿಶ್ವಾಸ ಹೊಂದುತ್ತಾರೋ ಅವರೇ ನಷ್ಟ ಹೊಂದಿದವರಾಗಿರುತ್ತಾರೆ. info
التفاسير: