വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
123 : 2

وَاتَّقُوْا یَوْمًا لَّا تَجْزِیْ نَفْسٌ عَنْ نَّفْسٍ شَیْـًٔا وَّلَا یُقْبَلُ مِنْهَا عَدْلٌ وَّلَا تَنْفَعُهَا شَفَاعَةٌ وَّلَا هُمْ یُنْصَرُوْنَ ۟

ಯಾವೊಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಗೆ ಯಾವ ಪ್ರಯೋಜನಕ್ಕೂ ಬಾರದ ಯಾವೊಬ್ಬ ವ್ಯಕ್ತಿಯಿಂದ ಯಾವ ಪರಿಹಾರ ಧನವನ್ನು ಸ್ವೀಕರಿಸಲಾಗದ ಯಾರ ಶಿಫಾರಸ್ಸು ಪ್ರಯೋಜನವಾಗದ ಯಾರಿಗೂ ಸಹಾಯ ನೀಡಲಾಗದಂತಹ ಆ ಒಂದು ದಿನವನ್ನು ನೀವು ಭಯಪಡಿರಿ. info
التفاسير: