വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
132 : 2

وَوَصّٰی بِهَاۤ اِبْرٰهٖمُ بَنِیْهِ وَیَعْقُوْبُ ؕ— یٰبَنِیَّ اِنَّ اللّٰهَ اصْطَفٰی لَكُمُ الدِّیْنَ فَلَا تَمُوْتُنَّ اِلَّا وَاَنْتُمْ مُّسْلِمُوْنَ ۟ؕ

ಮತ್ತು ಇದೇ ಉಪದೇಶವನ್ನು ಇಬ್ರಾಹೀಮ್ (ಅ) ಮತ್ತು ಯಾಕೂಬ್(ಅ)ರವರು ತಮ್ಮ ಸಂತತಿಗಳಿಗೆ ನೀಡಿದರು; ಓ ನನ್ನಸಂತತಿಗಳೇ, ಅಲ್ಲಾಹನು ನಿಮಗೋಸ್ಕರ ಈ ಧರ್ಮವನ್ನು ಆಯ್ಕೆ ಮಾಡಿರುವನು. ಜಾಗೃತೆ! ನೀವು ಶರಾಣಾಗಿರುವ ಸ್ಥಿತಿಯಲ್ಲೇ ಮರಣ ಹೊಂದಬೇಕು ಎಂದರು. info
التفاسير: