വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
14 : 2

وَاِذَا لَقُوا الَّذِیْنَ اٰمَنُوْا قَالُوْۤا اٰمَنَّا ۖۚ— وَاِذَا خَلَوْا اِلٰی شَیٰطِیْنِهِمْ ۙ— قَالُوْۤا اِنَّا مَعَكُمْ ۙ— اِنَّمَا نَحْنُ مُسْتَهْزِءُوْنَ ۟

ಅವರು ವಿಶ್ವಾಸಿಗಳನ್ನು ಭೇಟಿಯಾದಾಗ ನಾವು ವಿಶ್ವಾಸಿಗಳಾಗಿದ್ದೇವೆ ಎಂದು ಹೇಳುತ್ತಾರೆ. ಹಾಗೂ ಅವರು ತಮ್ಮ (ಒಡನಾಡಿಗಳಾದ) ಶೈತಾನರನ್ನು ಏಕಾಂತದಲ್ಲಿ ಭೇಟಿಯಾದಾಗ, ನಾವು ನಿಮ್ಮೊಂದಿಗಿದ್ದೇವೆ ಎನ್ನುತ್ತಾರೆ. ನಾವಂತು ಅವರನ್ನು (ವಿಶ್ವಾಸಿಗಳನ್ನು) ಗೇಲಿ ಮಾಡುವವರಾಗಿದ್ದೇವೆ (ಎನ್ನುತ್ತಾರೆ). info
التفاسير: