വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
186 : 2

وَاِذَا سَاَلَكَ عِبَادِیْ عَنِّیْ فَاِنِّیْ قَرِیْبٌ ؕ— اُجِیْبُ دَعْوَةَ الدَّاعِ اِذَا دَعَانِ فَلْیَسْتَجِیْبُوْا لِیْ وَلْیُؤْمِنُوْا بِیْ لَعَلَّهُمْ یَرْشُدُوْنَ ۟

ಓ ಪೈಗಂಬರರೇ ನನ್ನ ಬಗ್ಗೆ ನನ್ನ ದಾಸನು ನಿಮ್ಮೊಡನೆ ಕೇಳಿದರೆ ಹೇಳಿರಿ; ನಿಸ್ಸಂಶಯವಾಗಿಯೂ ನಾನು ಸಮೀಪದಲ್ಲಿದ್ದೇನೆ. ನನ್ನನ್ನು ಪ್ರಾರ್ಥಿಸುವಾಗ ಪ್ರಾರ್ಥಿಸುವವನ ಪ್ರಾರ್ಥನೆಗೆ ನಾನು ಓಗೊಡುತ್ತೇನೆ. ಆದ್ದರಿಂದ ಅವರು ನನ್ನ ಆದೇಶಗಳಿಗೆ ಓಗೂಡಲಿ ಹಾಗೂ ನನ್ನಲ್ಲಿ ವಿಶ್ವಾಸವಿರಿಸಲಿ. ಪ್ರಾಯಶಃ ಅವರು ಸನ್ಮಾರ್ಗ ಪಡೆಯಬಹುದು. info
التفاسير: