വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
195 : 2

وَاَنْفِقُوْا فِیْ سَبِیْلِ اللّٰهِ وَلَا تُلْقُوْا بِاَیْدِیْكُمْ اِلَی التَّهْلُكَةِ ۛۚ— وَاَحْسِنُوْا ۛۚ— اِنَّ اللّٰهَ یُحِبُّ الْمُحْسِنِیْنَ ۟

ಮತ್ತು ನೀವು ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡಿರಿ ಮತ್ತು ಸ್ವತಃ ನಿಮ್ಮ ಕೈಗಳ ಮೂಲಕ ನಾಶಕೂಪದಲ್ಲಿ ಬೀಳಬೇಡಿರಿ ಮತ್ತು ನೀವು ಒಳಿತನ್ನು ಪಾಲಿಸಿರಿ. ಅಲ್ಲಾಹನು ಒಳಿತಿನ ಪಾಲಕರನ್ನು ಇಷ್ಟಪಡುತ್ತಾನೆ. info
التفاسير: