വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
203 : 2

وَاذْكُرُوا اللّٰهَ فِیْۤ اَیَّامٍ مَّعْدُوْدٰتٍ ؕ— فَمَنْ تَعَجَّلَ فِیْ یَوْمَیْنِ فَلَاۤ اِثْمَ عَلَیْهِ ۚ— وَمَنْ تَاَخَّرَ فَلَاۤ اِثْمَ عَلَیْهِ ۙ— لِمَنِ اتَّقٰی ؕ— وَاتَّقُوا اللّٰهَ وَاعْلَمُوْۤا اَنَّكُمْ اِلَیْهِ تُحْشَرُوْنَ ۟

ಮಿನಾದ ನಿರ್ದಿಷ್ಟ ದಿನಗಳಲ್ಲಿ ಅಲ್ಲಾಹನನ್ನು ಸ್ಮರಿಸಿರಿ. ಇನ್ನು ಎರಡು ದಿನಗಳಲ್ಲೇ ಮಿನಾದಿಂದ ಹೊರಡುವವನ ಮೇಲೆ ಯಾವ ದೋಷವಿಲ್ಲ, ಮತ್ತು ಒಂದು ದಿನ ತಡ ಮಾಡುವವನ ಮೇಲೂ ದೋಷವಿರುವುದಿಲ್ಲ. ಇದು ಭಯಭಕ್ತಿ ಹೊಂದಿದವನಿಗೆ ಮತ್ತು ನೀವು ಅಲ್ಲಾಹÀನನ್ನು ಭಯಪಡಿರಿ. ನಿಸ್ಸಂದೇಹವಾಗಿಯು ನೀವು ಅವನೆಡೆಗೇ ಒಟ್ಟುಗೂಡಿಸಲಾಗುವಿರೆಂಬುದನ್ನು ಅರಿತುಕೊಳ್ಳಿರಿ. info
التفاسير: