വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
234 : 2

وَالَّذِیْنَ یُتَوَفَّوْنَ مِنْكُمْ وَیَذَرُوْنَ اَزْوَاجًا یَّتَرَبَّصْنَ بِاَنْفُسِهِنَّ اَرْبَعَةَ اَشْهُرٍ وَّعَشْرًا ۚ— فَاِذَا بَلَغْنَ اَجَلَهُنَّ فَلَا جُنَاحَ عَلَیْكُمْ فِیْمَا فَعَلْنَ فِیْۤ اَنْفُسِهِنَّ بِالْمَعْرُوْفِ ؕ— وَاللّٰهُ بِمَا تَعْمَلُوْنَ خَبِیْرٌ ۟

ಮತ್ತು ನಿಮ್ಮ ಪೈಕಿ ಯಾರಾದರೂ ತಮ್ಮ ಪತ್ನಿಯರನ್ನು ಬಿಟ್ಟು ಮರಣ ಹೊಂದಿದರೆ ಅವರ ಪತ್ನಿಯರು ಸ್ವತಃ ತಮ್ಮನ್ನೇ ನಾಲ್ಕು ತಿಂಗಳು ಹತ್ತು ದಿನಗಳ ಕಾಲ (ಇದ್ದಃ) ಅವಧಿಯನ್ನು ಅನುಸರಿಸಲಿ. ಇನ್ನು ಅವರು ತಮ್ಮ ಅವಧಿಯನ್ನು ತಲುಪಿದರೆ ಸದಾಚಾರದೊಂದಿಗೆ ತಮ್ಮ ಮರು ವಿವಾಹದ ವಿಚಾರದಲ್ಲಿ ಯಾವುದಾದರು ನಿರ್ಧಾರ ಕೈಗೊಂಡರೆ ನಿಮ್ಮ (ಪೋಷಕರ) ಮೇಲೆ ಯಾವ ದೋಷವಿರುವುದಿಲ್ಲ ಮತ್ತು ಅಲ್ಲಾಹನು ನೀವು ಮಾಡುತ್ತಿರುವುದರ ಕುರಿತು ಅರಿವುಳ್ಳವನಾಗಿರುವನು. info
التفاسير: