വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
239 : 2

فَاِنْ خِفْتُمْ فَرِجَالًا اَوْ رُكْبَانًا ۚ— فَاِذَاۤ اَمِنْتُمْ فَاذْكُرُوا اللّٰهَ كَمَا عَلَّمَكُمْ مَّا لَمْ تَكُوْنُوْا تَعْلَمُوْنَ ۟

ಇನ್ನು ನಿಮಗೆ (ರಣಭೂಮಿಯಲ್ಲಿ) ಶತ್ರುಗಳ ದಾಳಿಯ ಭಯವಿದ್ದರೆ ನಡೆಯುತ್ತಾ ಅಥವಾ ವಾಹನದಲ್ಲಿ (ಯಾವ ಸ್ಥಿತಿಯಲ್ಲಿದ್ದರೂ ನಮಾಝ್ ಸಂಸ್ಥಾಪಿಸಿರಿ) ಇನ್ನು ನೀವು ನಿರ್ಭಯರಾಗಿದ್ದರೆ ಮುಂಚೆ ನೀವು ತಿಳಿಯದ್ದನ್ನು ಅವನು ನಿಮಗೆ ಕಲಿಸಿರುವ ಹಾಗೆ ಅವನನ್ನು ಸ್ಮರಿಸಿರಿ. info
التفاسير: