വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
240 : 2

وَالَّذِیْنَ یُتَوَفَّوْنَ مِنْكُمْ وَیَذَرُوْنَ اَزْوَاجًا ۖۚ— وَّصِیَّةً لِّاَزْوَاجِهِمْ مَّتَاعًا اِلَی الْحَوْلِ غَیْرَ اِخْرَاجٍ ۚ— فَاِنْ خَرَجْنَ فَلَا جُنَاحَ عَلَیْكُمْ فِیْ مَا فَعَلْنَ فِیْۤ اَنْفُسِهِنَّ مِنْ مَّعْرُوْفٍ ؕ— وَاللّٰهُ عَزِیْزٌ حَكِیْمٌ ۟

ನಿಮ್ಮ ಪೈಕಿ ಪತ್ನಿಯರನ್ನು ಬಿಟ್ಟು ಮರಣಹೊಂದುವವರು ತಮ್ಮ ಪತ್ನಿಯರಿಗೆ ಮನೆಯಿಂದ ಹೊರಹಾಕದೆ ಒಂದು ವರ್ಷದವರೆಗೆ ಜೀವನಾಂಶವನ್ನು ನೀಡಲು ಉಯಿಲು ಮಾಡಲಿ. ಆದರೆ ಅವರು ತಮ್ಮ (ವಿವಾಹದ) ವಿಚಾರದಲ್ಲಿ ಸದಾಚಾರದೊಂದಿಗೆ ಸ್ವತಃ ಅವರೇ ಹೊರಟು ಹೋದರೆ ನಿಮ್ಮ ಮೇಲೆ ಯಾವ ದೋಷವೂ ಇರುವುದಿಲ್ಲ ಮತ್ತು ಅಲ್ಲಾಹನು ಪ್ರಬಲನೂ ಯುಕ್ತಿಪೂರ್ಣನೂ ಆಗಿದ್ದಾನೆ. info
التفاسير: