വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
243 : 2

اَلَمْ تَرَ اِلَی الَّذِیْنَ خَرَجُوْا مِنْ دِیَارِهِمْ وَهُمْ اُلُوْفٌ حَذَرَ الْمَوْتِ ۪— فَقَالَ لَهُمُ اللّٰهُ مُوْتُوْا ۫— ثُمَّ اَحْیَاهُمْ ؕ— اِنَّ اللّٰهَ لَذُوْ فَضْلٍ عَلَی النَّاسِ وَلٰكِنَّ اَكْثَرَ النَّاسِ لَا یَشْكُرُوْنَ ۟

ಸಾವಿರಾರು ಸಂಖ್ಯೆಯಲ್ಲಿದ್ದು ಮೃತ್ಯುಭಯದಿಂದ ತಮ್ಮ ಮನೆಗಳಿಂದ ಹೊರಟು ಹೋದವರನ್ನು ನೀವು ನೋಡಲಿಲ್ಲವೇ? ಅಲ್ಲಾಹನು ಅವರಿಗೆ ನೀವು ಮರಣ ಹೊಂದಿರಿ ಎಂದು ಹೇಳಿದನು. ಬಳಿಕ ಅವನು ಅವರನ್ನು ಜೀವಂತಗೊಳಿಸಿದನು. ನಿಸ್ಸಂಶಯವಾಗಿಯೂ ಅಲ್ಲಾಹನು ಜನರ ಮೇಲೆ ಮಹಾ ಅನುಗ್ರಹದಾತನಾಗಿದ್ದಾನೆ. ಆದರೆ ಹೆಚ್ಚಿನ ಜನರು ಕೃತಜ್ಞತೆ ತೋರುವುದಿಲ್ಲ. info
التفاسير: