വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
245 : 2

مَنْ ذَا الَّذِیْ یُقْرِضُ اللّٰهَ قَرْضًا حَسَنًا فَیُضٰعِفَهٗ لَهٗۤ اَضْعَافًا كَثِیْرَةً ؕ— وَاللّٰهُ یَقْبِضُ وَیَبْصُۜطُ ۪— وَاِلَیْهِ تُرْجَعُوْنَ ۟

ಅಲ್ಲಾಹನಿಗೆ ಉತ್ತಮ ಸಾಲವನ್ನು ನೀಡುವವನಾರಿದ್ದಾನೆ? ಹಾಗೆಯೇ ಮಾಡುವುದಾದರೆ ಅಲ್ಲಾಹನು ಅವನಿಗೆ ಅನೇಕ ಪಟ್ಟು ಹೆಚ್ಚಿಸಿ ಕೊಡುವವನಾಗಿದ್ದಾನೆ. ಮತ್ತು ಸಂಕುಚಿತಗೊಳಿಸುವವನು ಹಾಗೂ ವೃದ್ಧಿಸುವವನು ಅಲ್ಲಾಹನೇ ಆಗಿದ್ದಾನೆ ಮತ್ತು ಅವನೆಡೆಗೇ ನೀವು ಮರಳಿಸಲಾಗುವಿರಿ. info
التفاسير: