വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
257 : 2

اَللّٰهُ وَلِیُّ الَّذِیْنَ اٰمَنُوْا یُخْرِجُهُمْ مِّنَ الظُّلُمٰتِ اِلَی النُّوْرِ ؕ۬— وَالَّذِیْنَ كَفَرُوْۤا اَوْلِیٰٓـُٔهُمُ الطَّاغُوْتُ یُخْرِجُوْنَهُمْ مِّنَ النُّوْرِ اِلَی الظُّلُمٰتِ ؕ— اُولٰٓىِٕكَ اَصْحٰبُ النَّارِ ۚ— هُمْ فِیْهَا خٰلِدُوْنَ ۟۠

ಸತ್ಯವಿಶ್ವಾಸಿಗಳ ರಕ್ಷಕ ಮಿತ್ರನು ಅಲ್ಲಾಹನಾಗಿದ್ದಾನೆ. ಅವನು ಅವರನ್ನು ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತರುತ್ತಾನೆ. ಮತ್ತು ಸತ್ಯ ನಿಷೇಧಿಗಳ ಮಿತ್ರರು ಮಿಥ್ಯಾರಾಧ್ಯರಾಗಿದ್ದಾರೆ. ಅವರು ಅವರನ್ನು ಪ್ರಕಾಶದಿಂದ ಅಂಧಕಾರಗಳೆಡೆಗೆ ಕೊಂಡೊಯ್ಯುತ್ತಾರೆ. ಅವರು ನರಕವಾಸಿಗಳು. ಅವರು ಅದರಲ್ಲಿ ಶಾಶ್ವತರಾಗಿರುವರು. info
التفاسير: