വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
63 : 2

وَاِذْ اَخَذْنَا مِیْثَاقَكُمْ وَرَفَعْنَا فَوْقَكُمُ الطُّوْرَ ؕ— خُذُوْا مَاۤ اٰتَیْنٰكُمْ بِقُوَّةٍ وَّاذْكُرُوْا مَا فِیْهِ لَعَلَّكُمْ تَتَّقُوْنَ ۟

ನಾವು ನಿಮ್ಮ ಮೇಲೆ ತೂರ್ ಪರ್ವತವನ್ನು ಎತ್ತಿ ಹಿಡಿದು ನಿಮ್ಮಿಂದ (ಯಹೂದರಿಂದ) ಸಧೃಢ ಕರಾರನ್ನು ಪಡೆದುಕೊಂಡ ಸಂಧರ್ಭವನ್ನು ಸ್ಮರಿಸಿರಿ. ಆಗ ನಾವು ಹೇಳಿದೆವು ನಿಮಗೆ ದಯಪಾಲಿಸಿದ (ತೌರಾತ್ ಗ್ರಂಥವನ್ನು) ಸಧೃಢತೆಯಿಂದ ಹಿಡಿದುಕೊಳ್ಳಿರಿ. ಅದರಲ್ಲಿರುವ ವಿಷಯಗಳನ್ನು ಸ್ಮರಿಸಿರಿ. ನೀವು ರಕ್ಷಣೆ ಹೊಂದಬಹುದು. info
التفاسير: