വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
69 : 2

قَالُوا ادْعُ لَنَا رَبَّكَ یُبَیِّنْ لَّنَا مَا لَوْنُهَا ؕ— قَالَ اِنَّهٗ یَقُوْلُ اِنَّهَا بَقَرَةٌ صَفْرَآءُ ۙ— فَاقِعٌ لَّوْنُهَا تَسُرُّ النّٰظِرِیْنَ ۟

ಅವರು ಹೇಳಿದರು ಅದು ಯಾವ ಬಣ್ಣದ್ದಾಗಿರಬೇಕೆಂದು ತಿಳಿಸಲು ನೀವು ನಿಮ್ಮ ಪ್ರಭವಿನೊಡನೆ ಪ್ರಾರ್ಥಿಸಿರಿ ಎಂದರು. ಅವರು ಹೇಳಿದರು; ಆ ಹಸುವು ಹೊಂಬಣ್ಣದ್ದಾಗಿದ್ದು, ಪ್ರೇಕ್ಷಕರಿಗೆ ಮುದಗೊಳಿಸುವುದಂತಹದ್ದು ಆಗಿರಬೇಕೆಂದು ಅವನು ಹೇಳುತ್ತಾನೆ. info
التفاسير: