വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
73 : 2

فَقُلْنَا اضْرِبُوْهُ بِبَعْضِهَا ؕ— كَذٰلِكَ یُحْیِ اللّٰهُ الْمَوْتٰی وَیُرِیْكُمْ اٰیٰتِهٖ لَعَلَّكُمْ تَعْقِلُوْنَ ۟

ಆಗ ನಾವು ಹೇಳಿದೆವು ! ಆ ಹಸುವಿನ ಒಂದು ತುಂಡನ್ನು ಕೊಲೆಗೀಡಾದವನ ಶರೀರಕ್ಕೆ ತಾಗಿಸಿರಿ. (ಅವನು ಜೀವಂತವಾಗಿ ಏಳುವನು) ಇದೇ ಪ್ರಕಾರ ಅಲ್ಲಾಹನು ಮೃತರನ್ನು ಜೀವಂತಗೊಳಿಸುತ್ತಾನೆ. ನೀವು ಯೋಚಿಸಲ್ಲಿಕ್ಕಾಗಿ ಅವನು ತನ್ನ ದೃಷ್ಟಾಂತಗಳನ್ನು ನಿಮಗೆ ತೋರಿಸಿ ಕೊಡುತ್ತಾನೆ. info
التفاسير: