വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
114 : 20

فَتَعٰلَی اللّٰهُ الْمَلِكُ الْحَقُّ ۚ— وَلَا تَعْجَلْ بِالْقُرْاٰنِ مِنْ قَبْلِ اَنْ یُّقْضٰۤی اِلَیْكَ وَحْیُهٗ ؗ— وَقُلْ رَّبِّ زِدْنِیْ عِلْمًا ۟

ಹಾಗೆಯೇ ಮಹೋನ್ನತನಾದ ಅಲ್ಲಾಹನು ನೈಜ ಅಧಿಪತಿ ಯಾಗಿರುವನು. (ಓ ಪೈಗಂಬರರೇ) ಕುರ್‌ಆನಿನ ದಿವ್ಯವಾಣಿಯು ಪೂರ್ತಿಯಾಗುವುದಕ್ಕೂ ಮುನ್ನ ನೀವು ಅದನ್ನು ಪಠಿಸುವುದರಲ್ಲಿ ಆತುರ ಪಡಬೇಡಿ.ಮತ್ತು ಓ ನನ್ನ ಪ್ರಭುವೇ, ನೀನು ನನ್ನ ಜ್ಞಾನವನ್ನು ಹೆಚ್ಚಿಸಿಕೊಡು ಎಂದು ಪ್ರಾರ್ಥಿಸಿರಿ. info
التفاسير: