വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
116 : 20

وَاِذْ قُلْنَا لِلْمَلٰٓىِٕكَةِ اسْجُدُوْا لِاٰدَمَ فَسَجَدُوْۤا اِلَّاۤ اِبْلِیْسَ ؕ— اَبٰی ۟

ನಾವು ಮಲಕ್‌ಗಳಿಗೆ ಆದಮರಿಗೆ ಸಾಷ್ಟಾಂಗವೆರಗಿರೆAದು ಹೇಳಿದ ಸಂದರ್ಭ: ಆಗ ಇಬ್‌ಲೀಸನ ಹೊರತು ಅವರೆಲ್ಲರೂ ಸಾಷ್ಟಾಂಗವೆರಗಿದರು. ಅವನು ನಿರಾಕರಿಸಿಬಿಟ್ಟನು. info
التفاسير: