വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
120 : 20

فَوَسْوَسَ اِلَیْهِ الشَّیْطٰنُ قَالَ یٰۤاٰدَمُ هَلْ اَدُلُّكَ عَلٰی شَجَرَةِ الْخُلْدِ وَمُلْكٍ لَّا یَبْلٰی ۟

ಆದರೆ ಶೈತಾನನು ಅವರನ್ನು ಪ್ರೇರೇಪಿಸಿಬಿಟ್ಟನು. ಅವನು ಹೇಳಿದನು: ಓ ಆದಮ್ ನಾನು ನಿಮಗೆ ಒಂದು ಅಮರ ವೃಕ್ಷ ಹಾಗೂ ಅನಶ್ವರ ಸಾಮ್ರಾಜ್ಯದ ಕುರಿತು ತಿಳಿಸ ಕೊಡಲೇ info
التفاسير: