വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
124 : 20

وَمَنْ اَعْرَضَ عَنْ ذِكْرِیْ فَاِنَّ لَهٗ مَعِیْشَةً ضَنْكًا وَّنَحْشُرُهٗ یَوْمَ الْقِیٰمَةِ اَعْمٰی ۟

ಅಲ್ಲಾಹನು ಹೇಳಿದನು: ನೀವಿಬ್ಬರು ಇಲ್ಲಿಂದ ಇಳಿದು ಹೋಗಿರಿ. ನೀವು ಪರಸ್ಪರ ಒಬ್ಬರಿಗೊಬ್ಬರು ಶತ್ರುಗಳಾಗಿರುವಿರಿ. ಇನ್ನು ನಿಮ್ಮ ಬಳಿಗೆ ನನ್ನ ಕಡೆಯಿಂದ ಮಾರ್ಗದರ್ಶನವು ಬಂದಾಗ ಯಾರು ನನ್ನ ಮಾರ್ಗದರ್ಶನವನ್ನು ಅನುಸರಿಸುತ್ತಾನೋ ಅವನು ದಾರಿ ತಪ್ಪಲಾರನು ಹಾಗೂ ವಿಪತ್ತಿನಲ್ಲಿ ಸಿಲುಕಲಾರನು. info
التفاسير: