വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
13 : 20

وَاَنَا اخْتَرْتُكَ فَاسْتَمِعْ لِمَا یُوْحٰی ۟

ಮತ್ತು ನಾನು ನಿಮ್ಮನ್ನು (ದೌತ್ಯ ಕಾರ್ಯಕ್ಕೆ) ಆಯ್ಕೆ ಮಾಡಿದ್ದೇನೆ. ಆದ್ದರಿಂದ ನಿಮಗೆ ನೀಡಲಾಗುತ್ತಿರುವ ದಿವ್ಯವಾಣಿಯನ್ನು ಗಮನ ಕೊಟ್ಟು ಆಲಿಸಿರಿ. info
التفاسير: