വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
18 : 20

قَالَ هِیَ عَصَایَ ۚ— اَتَوَكَّؤُا عَلَیْهَا وَاَهُشُّ بِهَا عَلٰی غَنَمِیْ وَلِیَ فِیْهَا مَاٰرِبُ اُخْرٰی ۟

ಅವರು ಉತ್ತರಿಸಿದರು: ಇದು ನನ್ನ ಕೋಲು, ಇದನ್ನು ನಾನು ಊರಿ ನಡೆಯುತ್ತೇನೆ ಮತ್ತು ಇದರಿಂದ ನನ್ನ ಆಡುಗಳಿಗೆ ಎಲೆಗಳನ್ನು ಉದುರಿಸುತ್ತೇನೆ. ಮತ್ತು ನನಗೆ ಇನ್ನೂ ಹಲವು ಪ್ರಯೋಜನಗಳು ಇದರಲ್ಲಿವೆ. info
التفاسير: