വിശുദ്ധ ഖുർആൻ പരിഭാഷ - കന്നഡ പരിഭാഷ - ബഷീർ മൈസൂരി

external-link copy
22 : 20

وَاضْمُمْ یَدَكَ اِلٰی جَنَاحِكَ تَخْرُجْ بَیْضَآءَ مِنْ غَیْرِ سُوْٓءٍ اٰیَةً اُخْرٰی ۟ۙ

ಮತ್ತು ನಿಮ್ಮ ಅಂಗೈಯನ್ನು ನಿಮ್ಮ ಕಂಕುಳಕ್ಕೆ ಸೇರಿಸಿರಿ.ಆಗ ಅದು ಯಾವುದೇ ದೋಷವಿಲ್ಲದೆ ಬೆಳ್ಳಗೆ ಮಿಂಚುತ್ತಿರುವ ಸ್ಥಿತಿಯಲ್ಲಿ ಹೊರ ಬರುವುದು. ಇದು ಎರಡನೆಯ ಪವಾಡವಾಗಿದೆ. info
التفاسير: