വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
69 : 20

وَاَلْقِ مَا فِیْ یَمِیْنِكَ تَلْقَفْ مَا صَنَعُوْا ؕ— اِنَّمَا صَنَعُوْا كَیْدُ سٰحِرٍ ؕ— وَلَا یُفْلِحُ السَّاحِرُ حَیْثُ اَتٰی ۟

ನೀವು ನಿಮ್ಮ ಬಲಗೈಯಲ್ಲಿರುವುದನ್ನು ಕೆಳಗೆ ಹಾಕಿಬಿಡಿ. ಅದು ಅವರು ಮಾಡಿರುವುದೆಲ್ಲವನ್ನು ನುಂಗಿಬಿಡುವುದು. ಅವರು ಉಂಟುಮಾಡಿರುವುದೇನಿದ್ದರೂ ಕೇವಲ ಜಾದೂಗಾರರ ಕೈಚಳಕ ಮಾತ್ರ ಮತ್ತು ಜಾದೂಗಾರನು ಎಲ್ಲಿಂದ ಬಂದಿದ್ದರೂ ಯಶಸ್ವಿಯಾಗಲಾರ. info
التفاسير: