വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
73 : 20

اِنَّاۤ اٰمَنَّا بِرَبِّنَا لِیَغْفِرَ لَنَا خَطٰیٰنَا وَمَاۤ اَكْرَهْتَنَا عَلَیْهِ مِنَ السِّحْرِ ؕ— وَاللّٰهُ خَیْرٌ وَّاَبْقٰی ۟

ನಮ್ಮ ಪಾಪಗಳನ್ನು ಮತ್ತು ನೀನು ನಮ್ಮಿಂದ ಬಲವಂತವಾಗಿ ಮಾಡಿಸಿದ ಜಾದೂವಿನ(ಪಾಪವನ್ನು) ಕ್ಷಮಿಸಿಬಿಡಲೆಂದು, ನಾವು ನಮ್ಮ ಪ್ರಭುವಿನ ಮೇಲೆ ವಿಶ್ವಾಸವಿರಿಸಿದ್ದೇವೆ. ಮತ್ತು ಅಲ್ಲಾಹನು ಅತ್ಯುತ್ತಮನು, ಅತ್ಯಂತ ಶಾಶ್ವತನು ಆಗಿರುತ್ತಾನೆ. info
التفاسير: