വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
74 : 20

اِنَّهٗ مَنْ یَّاْتِ رَبَّهٗ مُجْرِمًا فَاِنَّ لَهٗ جَهَنَّمَ ؕ— لَا یَمُوْتُ فِیْهَا وَلَا یَحْیٰی ۟

ವಾಸ್ತವದಲ್ಲಿ ಯಾರು ತನ್ನ ಪ್ರಭುವಿನ ಬಳಿ ಅಪರಾಧಿಯಾಗಿ ಬರುತ್ತಾನೋ ಅವನಿಗೆ ನರಕವಿರುವುದು. ಅಲ್ಲಿ ಅವನು ಸಾಯವುದೂ ಇಲ್ಲ, ಬದುಕುವುದೂ ಇಲ್ಲ. info
التفاسير: