വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
76 : 20

جَنّٰتُ عَدْنٍ تَجْرِیْ مِنْ تَحْتِهَا الْاَنْهٰرُ خٰلِدِیْنَ فِیْهَا ؕ— وَذٰلِكَ جَزٰٓؤُا مَنْ تَزَكّٰی ۟۠

ಅವರಿಗೆ ಶಾಶ್ವತವಾದ ಸ್ವರ್ಗೋದ್ಯಾನಗಳಿವೆ. ಅವುಗಳ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. ಅವರು ಅದರಲ್ಲಿ ಶಾಶ್ವತವಾಗಿರುವರು. ಪರಿಶುದ್ಧನಾಗಿರುವ ಪ್ರತಿಯೊಬ್ಬ ವ್ಯಕ್ತಿಯ ಪ್ರತಿಫಲವು ಇದೇ ಆಗಿರುತ್ತದೆ. info
التفاسير: