വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
80 : 20

یٰبَنِیْۤ اِسْرَآءِیْلَ قَدْ اَنْجَیْنٰكُمْ مِّنْ عَدُوِّكُمْ وَوٰعَدْنٰكُمْ جَانِبَ الطُّوْرِ الْاَیْمَنَ وَنَزَّلْنَا عَلَیْكُمُ الْمَنَّ وَالسَّلْوٰی ۟

ಓ ಇಸ್ರಾಯೀಲ್ ಸಂತತಿಗಳೇ, ನಾವು ನಿಮ್ಮನ್ನು ನಿಮ್ಮ ಶತ್ರುವಿನಿಂದ ರಕ್ಷಿಸಿದೆವು ಮತ್ತು ನಿಮಗೆ ತೂರ್ ಪರ್ವತದ ಬಲಭಾಗದ ವಾಗ್ದಾನವನ್ನು ಮಾಡಿದೆವು ಮತ್ತು ನಿಮ್ಮ ಮೇಲೆ ಮನ್ನಾ (ಒಂದುರೀತಿಯ ಸಿಹಿ ಪದಾರ್ಥ) ಮತ್ತು ಲಾವಕ್ಕಿಯÀನ್ನು ಇಳಿಸಿದೆವು. info
التفاسير: