വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
26 : 21

وَقَالُوا اتَّخَذَ الرَّحْمٰنُ وَلَدًا سُبْحٰنَهٗ ؕ— بَلْ عِبَادٌ مُّكْرَمُوْنَ ۟ۙ

ಪರಮ ದಯಾಮಯನು ಮಕ್ಕಳನ್ನು ಹೊಂದಿದ್ದಾನೆAದು ಅವರು ಹೇಳುತ್ತಾರೆ. ಅಲ್ಲಾಹನು ಪರಮ ಪಾವನನು. ಅವರು (ಮಲಕ್‌ಗಳು) ಸನ್ಮಾನ್ಯ ದಾಸರಾಗಿದ್ದಾರೆ. info
التفاسير: