വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
37 : 21

خُلِقَ الْاِنْسَانُ مِنْ عَجَلٍ ؕ— سَاُورِیْكُمْ اٰیٰتِیْ فَلَا تَسْتَعْجِلُوْنِ ۟

ಮನುಷ್ಯನನ್ನು ದುಡುಕು ಸ್ವಭಾವದವನಾಗಿ ಸೃಷ್ಟಿಸಲಾಗಿದೆ. ಸಧ್ಯದಲ್ಲೇ ನಾನು ನಿಮಗೆ ನನ್ನ ದೃಷ್ಟಾಂತಗಳನ್ನು ತೋರಿಸಿ ಕೊಡಲಿದ್ದೇನೆ. ನೀವು ನನ್ನಲ್ಲಿ (ಯಾತನೆಗಾಗಿ) ಆತುರ ಪಡಬೇಡಿರಿ. info
التفاسير: