വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
60 : 21

قَالُوْا سَمِعْنَا فَتًی یَّذْكُرُهُمْ یُقَالُ لَهٗۤ اِبْرٰهِیْمُ ۟ؕ

ಕೆಲವರು ಹೇಳಿದರು: ಇಬ್ರಾಹೀಮ್ ಎಂದು ಕರೆಯಲ್ಪಡುವ ಯುವಕನೊಬ್ಬ ಅವುಗಳನ್ನು ಹಿಯ್ಯಾಳಿಸುತ್ತಿರುವುದನ್ನು ನಾವು ಕೇಳಿದ್ದೇವೆ. info
التفاسير: