വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
67 : 21

اُفٍّ لَّكُمْ وَلِمَا تَعْبُدُوْنَ مِنْ دُوْنِ اللّٰهِ ؕ— اَفَلَا تَعْقِلُوْنَ ۟

ಛೇ, ನಿಮಗೂ, ನೀವು ಅಲ್ಲಾಹನನ್ನು ಬಿಟ್ಟು ಆರಾಧಿಸುತ್ತಿರುವವುಗಳಿಗೂ ಧಿಕ್ಕಾರವಿರಲಿ. ನಿಮಗೆ ಇಷ್ಟು ಬುದ್ಧಿಯೂ ಇಲ್ಲವೇ? info
التفاسير: