വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
14 : 22

اِنَّ اللّٰهَ یُدْخِلُ الَّذِیْنَ اٰمَنُوْا وَعَمِلُوا الصّٰلِحٰتِ جَنّٰتٍ تَجْرِیْ مِنْ تَحْتِهَا الْاَنْهٰرُ ؕ— اِنَّ اللّٰهَ یَفْعَلُ مَا یُرِیْدُ ۟

ಸತ್ಯವಿಶ್ವಾಸಿವಿರಿಸಿ, ಸತ್ಕರ್ಮಗಳನ್ನು ಕೈಗೊಂಡವರನ್ನು ನಿಶ್ಚಯವಾಗಿಯು ಅಲ್ಲಾಹನು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಲ್ಲಿ ಪ್ರವೇಶಿಸುವನು. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ. info
التفاسير: