വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
18 : 22

اَلَمْ تَرَ اَنَّ اللّٰهَ یَسْجُدُ لَهٗ مَنْ فِی السَّمٰوٰتِ وَمَنْ فِی الْاَرْضِ وَالشَّمْسُ وَالْقَمَرُ وَالنُّجُوْمُ وَالْجِبَالُ وَالشَّجَرُ وَالدَّوَآبُّ وَكَثِیْرٌ مِّنَ النَّاسِ ؕ— وَكَثِیْرٌ حَقَّ عَلَیْهِ الْعَذَابُ ؕ— وَمَنْ یُّهِنِ اللّٰهُ فَمَا لَهٗ مِنْ مُّكْرِمٍ ؕ— اِنَّ اللّٰهَ یَفْعَلُ مَا یَشَآءُ ۟

ಭೂಮಿ ಆಕಾಶಗಳಲ್ಲಿರುವವರು, ಸೂರ್ಯ, ಚಂದ್ರ, ನಕ್ಷತ್ರಗಳು, ಪರ್ವತಗಳು, ಮರಗಳು, ಜೀವಿಗಳು ಮತ್ತು ಬಹುತೇಕ ಜನರು ಅಲ್ಲಾಹನ ಮುಂದೆ ಸಾಷ್ಟಾಂಗವೆರಗುತ್ತಿರುವುದನ್ನು ನೀವು ಕಾಣುವುದಿಲ್ಲವೇ? ಮತ್ತು ಅಲ್ಲಾಹನ ಶಿಕ್ಷೆಗೆ ಅರ್ಹರಾದವರು ಅನೇಕರಿದ್ದಾರೆ. ಅಲ್ಲಾಹನು ಯಾರನ್ನು ಅಪಮಾನಿಸುತ್ತಾನೋ ಅವನಿಗೆ ಗೌರವ ನೀಡುವವರಾರಿಲ್ಲ. ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದ್ದನ್ನು ಮಾಡುತ್ತಾನೆ. info
التفاسير: