വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
26 : 22

وَاِذْ بَوَّاْنَا لِاِبْرٰهِیْمَ مَكَانَ الْبَیْتِ اَنْ لَّا تُشْرِكْ بِیْ شَیْـًٔا وَّطَهِّرْ بَیْتِیَ لِلطَّآىِٕفِیْنَ وَالْقَآىِٕمِیْنَ وَالرُّكَّعِ السُّجُوْدِ ۟

ನಾವು ಇಬ್ರಾಹೀಮರಿಗೆ ಕಾಬಾಲಯದ ಸ್ಥಾನವನ್ನು ನಿಶ್ಚಯಿಸಿಕೊಟ್ಟ ಸಂದರ್ಭವನ್ನು ಸ್ಮರಿಸಿರಿ. ನೀವು ನನ್ನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡಬೇಡಿರಿ ಮತ್ತು ಪ್ರದಕ್ಷಿಣೆ ಹಾಕುವವರಿಗೆ, ನಮಾಝ್ ನಿರ್ವಹಿಸುವವರಿಗೆ, ಬಾಗುವವರಿಗೆ, ಸಾಷ್ಟಾಂಗ ಮಾಡುವವರಿಗೆ ನನ್ನ ಭವನವನ್ನು ಶುಚಿಯಾಗಿರಿಸಿರಿ. info
التفاسير: