വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
29 : 22

ثُمَّ لْیَقْضُوْا تَفَثَهُمْ وَلْیُوْفُوْا نُذُوْرَهُمْ وَلْیَطَّوَّفُوْا بِالْبَیْتِ الْعَتِیْقِ ۟

ತರುವಾಯ ಅವರು ತಮ್ಮ ಮಾಲಿನ್ಯಗಳನ್ನು ನೀಗಿಸಲಿ ಮತ್ತು ತಮ್ಮ ಪುರಾತನ ಭವನ ಕಾಬಾದ ಪ್ರದಕ್ಷಿಣೆ ಮಾಡಲಿ. info
التفاسير: