വിശുദ്ധ ഖുർആൻ പരിഭാഷ - കന്നഡ വിവർത്തനം - ബഷീർ മൈസൂരി

external-link copy
74 : 22

مَا قَدَرُوا اللّٰهَ حَقَّ قَدْرِهٖ ؕ— اِنَّ اللّٰهَ لَقَوِیٌّ عَزِیْزٌ ۟

ಅವರು ಅಲ್ಲಾಹನ ಮಹತ್ವವನ್ನು ಅರಿತುಕೊಳ್ಳಬೇಕಾದ ರೀತಿಯಲ್ಲಿ ಅರಿತುಕೊಳ್ಳಲೇ ಇಲ್ಲ. ನಿಶ್ಚಯವಾಗಿಯೂ ಅಲ್ಲಾಹನು ಮಹಾ ಶಕ್ತಿವಂತನೂ, ಪ್ರಚಂಡನೂ ಆಗಿದ್ದಾನೆ. info
التفاسير: